ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 | BOB Recruitment 2023 Apply

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BOB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೆನರಾ ಬ್ಯಾಂಕ್ ನೇಮಕಾತಿ 2023

YES Bank ನೇಮಕಾತಿ 2023

IIIT ಬೆಂಗಳೂರು ನೇಮಕಾತಿ 2023

BOB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (BOB)
ವೇತನ ಶ್ರೇಣಿ: 23,000 ರೂ.
ಉದ್ಯೋಗ ಸ್ಥಳ: ಧಾರವಾಡ

ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
FLC Counsellor – 23,000 ರೂ.

ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Regional Head, Bank of Baroda Regional Office-Hubli, 1st Floor, Bellad Tower, Bannigida Stop, Gokul Road, Hubli-580030, Karnataka ಇವರಿಗೆ 06-05-2023 ರ ಮೊದಲು ಕಳುಹಿಸಬೇಕು.

BOB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-04-2023
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 06-05-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್ ಲೋಡ್
ಅಧಿಕೃತ ವೆಬ್ ಸೈಟ್: bankofbaroda.in

Leave a Comment