ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (C-DOT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (C-DOT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
C-DOT Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (C-DOT)
ವೇತನ ಶ್ರೇಣಿ: 25,500 ರಿಂದ 1,12,400 ರೂ
ಹುದ್ದೆಗಳ ಸಂಖ್ಯೆ: 18 ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು, ದೆಹಲಿ
ಹುದ್ದೆಗಳ ವಿವರ:
Associate – 15
Member Support (Finance) – 3
ಶೈಕ್ಷಣಿಕ ಅರ್ಹತೆ:
Associate – ಪದವಿ, B.Sc, B.Com, BCA.
Member Support (Finance): CA, ICAI (Inter), CMA, ICMAI (Inter), B.Com, ಸ್ನಾತಕೋತ್ತರ ಪದವಿ.
ವಯೋಮಿತಿ:
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (C-DOT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Associate – 25,500 ರಿಂದ 81,100 ರೂ.
Member Support (Finance) – 35,400 ರಿಂದ 1,12,400 ರೂ.
C-DOT Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: cdot.in