CIIL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | CIIL Recruitment 2023 Apply Online

ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್ (CIIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CIIL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ 2023

CIIL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್ (CIIL)
ವೇತನ ಶ್ರೇಣಿ: 39,000 ರೂ.
ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್ (CIIL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Consultant/Clerical Assistant – 39,000 ರೂ.

ವಯೋಮಿತಿ:
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್ (CIIL) ಅಧಿಸೂಚನೆಯ ಪ್ರಕಾರ.

CIIL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: ciil.org

Leave a Comment