ದೂರಸಂಪರ್ಕ ಇಲಾಖೆ ನೇಮಕಾತಿ 2023 | DOT Recruitment 2023

ದೂರಸಂಪರ್ಕ ಇಲಾಖೆ (DOT) ಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (DOT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ

NIANP ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

UPSC ಹೊಸ ನೇಮಕಾತಿ 2023

IIT ಧಾರವಾಡದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

DOT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ದೂರಸಂಪರ್ಕ ಇಲಾಖೆ (DOT)
ಉದ್ಯೋಗ ಸ್ಥಳ: ಬೆಂಗಳೂರು
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ

ಶೈಕ್ಷಣಿಕ ಅರ್ಹತೆ:
ದೂರಸಂಪರ್ಕ ಇಲಾಖೆ (DOT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in CSE/ECE ಪೂರ್ಣಗೊಳಿಸಿರಬೇಕು.

ವಯೋಮಿತಿ:
ದೂರಸಂಪರ್ಕ ಇಲಾಖೆ (DOT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 32 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ದೂರಸಂಪರ್ಕ ಇಲಾಖೆ (DOT) ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್’ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Bijender Singh, Department of Telecommunications, 419, Sachar Bhawan, 20 Ashoka Road, New Delhi – 110001 ಇವರಿಗೆ 26-04-2023 ರ ಮೊದಲು ಕಳುಹಿಸಬೇಕು.

DOT Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ‌ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: dot.gov.in

Leave a Comment