ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ | ESIC Karnataka Recruitment 2023

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ESIC Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ 2023

CFTRI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

IIT ಧಾರವಾಡದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ESIC Karnataka Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC)
ಉದ್ಯೋಗ ಸ್ಥಳ: ಕಲಬುರಗಿ
ವೇತನ ಶ್ರೇಣಿ: 1,40,894 ರಿಂದ 2,11,878 ರೂ

ಶೈಕ್ಷಣಿಕ ಅರ್ಹತೆ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BDS, ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 63 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
Professor – 3
Associate Professor – 4

ವೇತನ ಶ್ರೇಣಿ:
Professor – 2,11,878 ರೂ
Associate Professor – 1,40,894 ರೂ.

ಅರ್ಜಿ ಶುಲ್ಕ:
SC/ST/ಮಹಿಳಾ/ESIC ಅಭ್ಯರ್ಥಿಗಳಿಗೆ: ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: DD (ಡಿಮ್ಯಾಂಡ್ ಡ್ರಾಫ್ಟ್)

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 15-05-2023 ಬೆಳಿಗ್ಗೆ 11 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Office of the Dean, ESIC Dental College, Kalaburagi 

ESIC Karnataka Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 29-04-2023
ನೇರ ಸಂದರ್ಶನ ದಿನಾಂಕ: 15-05-2023 ಬೆಳಿಗ್ಗೆ 11 ಗಂಟೆ.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: esic.nic.in

Leave a Comment