NIANP ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | NIANP Recruitment 2023 Notification

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ (NIANP) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIANP Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IIT ಧಾರವಾಡದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ದೂರಸಂಪರ್ಕ ಇಲಾಖೆ ನೇಮಕಾತಿ 2023

NIANP Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ (NIANP)
ವೇತನ ಶ್ರೇಣಿ: 35,000 ರೂ
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ (NIANP) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Computer Science & Applications, ಪದವಿ, ಸ್ನಾತಕೋತ್ತರ ಪದವಿ. ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ (NIANP) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Young Professional-II – 35,000 ರೂ

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 02-05-2023 ಬೆಳಿಗ್ಗೆ 10 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ICAR-National Institute of Animal Nutrition and Physiology, Adugodi, Bengaluru-560030 

NIANP Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 20-04-2023
ನೇರ ಸಂದರ್ಶನ ದಿನಾಂಕ: 02-05-2023 ಬೆಳಿಗ್ಗೆ 10 ಗಂಟೆ.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nianp.res.in

Leave a Comment