ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗಾಗಿ ಭರ್ಜರಿ ಅಧಿಸೂಚನೆ (NPCIL Job Notification 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ʼಲೈನ್ ಮೂಖಾಂತರ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NPCIL Job Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL)
ಹುದ್ದೆಗಳ ಸಂಖ್ಯೆ: 325
ವೇತನ ಶ್ರೇಣಿ: 56,100 ರೂ.
ಉದ್ಯೋಗ ಸ್ಥಳ: All India
ವೇತನ ಶ್ರೇಣಿ:
ಎಕ್ಸಿಕ್ಯೂಟಿವ್ ಟ್ರೈನಿ – 56,100 ರೂ.
ಶೈಕ್ಷಣಿಕ ಅರ್ಹತೆ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E B.Tech
ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 26 ವರ್ಷ ಮೀರಿರಬಾರದು.
ಹುದ್ದೆಗಳ ವಿವರ:
Mechanical – 123
Chemical – 50
Electrical – 57
Electronics – 25
Instrumentation – 25
Civil – 45
NPCIL Job Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-04-2023
ಅರ್ಜಿ ಶುಲ್ಕ:
ಮಹಿಳಾ /SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 500 ರೂ.
ಪಾವತಿ ವಿಧಾನ: ಆನ್ಲೈನ್
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ಸೈಟ್: npcilcareers.co.in